ದೇಶWorld Heart day: 2030ರ ಹೊತ್ತಿಗೆ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾಯುವವರಲ್ಲಿ ಅಮೆರಿಕ ಹಿಂದಿಕ್ಕಲಿದೆ ಭಾರತ!
ಭಾರತದಲ್ಲಿ ಶೇಕಡಾ 75ರಷ್ಟು ಸಾವು ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಸಂಭವಿಸುತ್ತವೆ ಎಂದು ಲ್ಯಾನ್ಸೆಟ್ ಅಧ್ಯಯನವು ಹೇಳುತ್ತದೆ. 2030 ರ ವೇಳೆಗೆ ಅಮೆರಿಕ, ಚೀನಾ ಅಥವಾ ರಷ್ಯಾದಲ್ಲಿ ಸಂಭವಿಸಿದ ಸಾವುಗಳಿಗಿಂತ ಭಾರತದಲ್ಲಿ ಹೃದಯ ಸಮಸ್ಯೆಗಳಿಂದ ಉಂಟಾಗುವ ಸಾವುಗಳು ಹೆಚ್ಚಾಗುತ್ತವೆ ಎಂಬ ಆಘಾತಕಾರಿ ಅಂಶವನ್ನು ಕೂಡ ಹೊರಹಾಕಿದೆ.(World Heart day)