ಪ್ರಕರಣವೊಂದರ ವಿಚಾರಣೆಗಾಗಿ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ ನಗರಸಭಾ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.