ಜೀವನಶೈಲಿಆರೋಗ್ಯಕರ ಜೀವನಶೈಲಿ ಪಾಲಿಸಿ: ಹೃದ್ರೋಗಗಳಿಂದ ದೂರವಿರಿ
ಹೃದ್ರೋಗ ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವಾದ್ಯಂತ ಜನರ ಸಾವಿಗೆ ಪ್ರಮುಖ ಕಾರಣವಾಗಿದೆ. ಹೃದಯ ಖಾಯಿಲೆಗೆ ತುತ್ತಾಗುತ್ತಿರುವವರಲ್ಲಿ ಭಾರತೀಯರು ಹೆಚ್ಚಾಗಿದ್ದಾರೆ. ಜೀವನಶೈಲಿಯಲ್ಲಿ ಪ್ರಮುಖ ಬದಲಾವಣೆ, ಶಾರೀರಿಕ ಚಟುವಟಿಕೆ ಕಡಿಮೆಯಾಗುವುದು, ಸಕ್ಕರೆ, ಉಪ್ಪು, ಕೊಬ್ಬು ಪದಾರ್ಥಗಳ ಅತಿಯಾದ ಸೇವನೆ.