ವಿದೇಶಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದರೆ ಹೆಚ್1-ಬಿ ವೀಸಾ ಮೇಲಿನ ನಿರ್ಬಂಧ ರದ್ದು: ಜೋ ಬಿಡೆನ್
ನವೆಂಬರ್ ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಚುನಾಯಿತನಾದರೆ ಬಹುತೇಕ ಭಾರತೀಯ ಐಟಿ ವೃತ್ತಿಪರರು ಕೋರುತ್ತಿರುವ ಹೆಚ್-1ಬಿ ವೀಸಾ ಮೇಲಿನ ತಾತ್ಕಾಲಿಕ ನಿರ್ಬಂಧವನ್ನು ರದ್ದುಗೊಳಿಸುವುದಾಗಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಅಮೆರಿಕಾ ಉಪಾಧ್ಯಕ್ಷ ಜೋ ಬಿಡನ್ ಹೇಳಿದ್ದಾರೆ.