ಹೆಚ್ ಆರ್ ಡಿ

ವಿದ್ಯಾರ್ಥಿಗಳು-ಆಡಳಿತ ಮಂಡಳಿ ಭಿನ್ನಾಭಿಪ್ರಾಯ ಕೊನೆಗಾಣಿಸಲು ಜೆಎನ್ ಯು ಉಪಕುಲಪತಿಗಳಿಗೆ ಎಚ್ಚರಿಕೆ!
ಜೆಎನ್ ಯು ವಿದ್ಯಾರ್ಥಿಗಳು ಹಾಗೂ ಆಡಳಿತಮಂಡಳಿ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅಂತಿಮ ಎಚ್ಚರಿಕೆ ವಿಧಿಸಿದೆ.

ನಿಲ್ಲದ ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆ: ಮಾನವ ಸಂಪನ್ಮೂಲ ಸಚಿವಾಲಯ ಕಾರ್ಯದರ್ಶಿ ವರ್ಗಾವಣೆ
ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ ಸರ್ಕಾರದ ಮಧ್ಯಪ್ರವೇಶವಾದ ನಂತರವೂ ಕೊನೆಯಾಗದ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಉನ್ನತ ಶಿಕ್ಷಣ ಕಾರ್ಯದರ್ಶಿ ಆರ್ ಸುಬ್ರಹ್ಮಣ್ಯಂ ಅವರನ್ನು ವರ್ಗಾವಣೆ ಮಾಡಲಾಗಿದೆ.

ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಸ್ಮೃತಿ ಇರಾನಿ
ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಶಸ್ತ್ರಚಿಕಿತ್ಸೆಗಾಗಿ ಗುರ್ ಗಾಂವ್ ನ ಆಸ್ಪತ್ರೆಯೊಂದರಲ್ಲಿ ಗುರುವಾರ ದಾಖಲಾಗಿದ್ದಾರೆ...

