ದೇಶಚೀನಾದಲ್ಲಿ ಯಾವುದೇ ಅಸಹಜ ಪರಿಸ್ಥಿತಿ ಇಲ್ಲ: HMPV ಸಾಂಕ್ರಾಮಿಕ ಉಲ್ಬಣದ ಬಗ್ಗೆ ಆರೋಗ್ಯ ಸಚಿವಾಲಯ ಹೇಳಿಕೆ
ಮುನ್ನೆಚ್ಚರಿಕೆ ಕ್ರಮವಾಗಿ, ಹೆಚ್ ಎಂಪಿವಿ ಪ್ರಕರಣಗಳನ್ನು ಪರೀಕ್ಷಿಸುವ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಡೀ ವರ್ಷ ಹೆಚ್ ಎಂಪಿವಿಯ ಪ್ರವೃತ್ತಿಯನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ಅದು ಹೇಳಿದೆ.