ರಾಜ್ಯವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ಹೆಚ್.ಡಿ.ಕುಮಾರಸ್ವಾಮಿ
ಜ್ವರದಿಂದ ಬಳಲುತ್ತಿದ್ದರೂ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು, ಮತದಾನ ಪ್ರಕ್ರಿಯೆ ಅಂತ್ಯಗೊಳ್ಳುತ್ತಿದ್ದಂತೆಯೇ ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆಂದು ಸೋಮವಾರ ತಿಳಿದುಬಂದಿದೆ...