ರಾಜಕೀಯNDA ತಂತ್ರಕ್ಕೆ ಕಾಂಗ್ರೆಸ್ ರಣತಂತ್ರ: ಅನಸೂಯ ಮಂಜುನಾಥ್ ವಿರುದ್ಧ ಕುಸುಮಾ ಕಣಕ್ಕೆ?
ಯೋಗೇಶ್ವರ್ ಅವರನ್ನು ಎನ್ಡಿಎ ಟಿಕೆಟ್ಗೆ ಪ್ರಬಲ ಆಕಾಂಕ್ಷಿ ಎಂದು ಪರಿಗಣಿಸಲಾಗಿದ್ದರೂ, ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಪತ್ನಿ ಅನಸೂಯಾ ಅವರ ಹೆಸರು ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ.