ಹೆಚ್ ಕೆ ಪಾಟೀಲ್

HK ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: 21 ಕಾಂಗ್ರೆಸ್ ಕೌನ್ಸಿಲರ್‌ಗಳ ಸಾಮೂಹಿಕ ರಾಜೀನಾಮೆ!
ರಾಜಕೀಯ

HK ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: 21 ಕಾಂಗ್ರೆಸ್ ಕೌನ್ಸಿಲರ್‌ಗಳ ಸಾಮೂಹಿಕ ರಾಜೀನಾಮೆ!

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಗದಗ ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ ಪಾಟೀಲರಿಗೆ ಸಚಿವ ಸ್ಥಾನ ಕೊಡದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಗದಗ-ಬೆಟಗೇರಿ ನಗರಸಭೆಯ ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ಲಕ್ಕುಂಡಿಯ ಅಮೂಲ್ಯ ಪಾರಂಪರಿಕ ವಸ್ತುಗಳನ್ನು ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನ: ಸಚಿವ ಹೆಚ್.ಕೆ ಪಾಟೀಲ್
ರಾಜ್ಯ

ಲಕ್ಕುಂಡಿಯ ಅಮೂಲ್ಯ ಪಾರಂಪರಿಕ ವಸ್ತುಗಳನ್ನು ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನ: ಸಚಿವ ಹೆಚ್.ಕೆ ಪಾಟೀಲ್

ದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಅವರು ಭೇಟಿ ನೀಡಿ, ನಮ್ಮ ನಾಡಿನ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಪ್ರದೇಶಕ್ಕೆ ಸೇರಿದ ಅಪರೂಪದ ಪುರಾತನ ವಸ್ತುಗಳ ಸಂಗ್ರಹವನ್ನು ಖುದ್ದಾಗಿ ಪರಿಶೀಲಿಸಿದರು.

ಅಲ್ಪಸಂಖ್ಯಾತ ಕಾಲೊನಿಗಳ ಅಭಿವೃದ್ಧಿಗೆ 600 ಕೋಟಿ ರೂ ಅನುಮೋದನೆ: ಸಚಿವ ಸಂಪುಟ ತೀರ್ಮಾನ; Video
ರಾಜ್ಯ

ಅಲ್ಪಸಂಖ್ಯಾತ ಕಾಲೊನಿಗಳ ಅಭಿವೃದ್ಧಿಗೆ 600 ಕೋಟಿ ರೂ ಅನುಮೋದನೆ: ಸಚಿವ ಸಂಪುಟ ತೀರ್ಮಾನ; Video

ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯಡಿ ರಾಜ್ಯದ 11 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಅಲ್ಪಸಂಖ್ಯಾತರ ಅತಿಹಿಂದುಳಿದ ಕಾಲೊನಿಗಳು, ಸ್ಲಂ ಪ್ರದೇಶಗಳನ್ನು ಸೇರಿಸಿ, ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.

ಲಕ್ಕುಂಡಿಗೆ ಶೀಘ್ರದಲ್ಲೇ UNESCO ಪಾರಂಪರಿಕ ತಾಣದ ಸ್ಥಾನಮಾನ: ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್
ರಾಜ್ಯ

ಲಕ್ಕುಂಡಿಗೆ ಶೀಘ್ರದಲ್ಲೇ UNESCO ಪಾರಂಪರಿಕ ತಾಣದ ಸ್ಥಾನಮಾನ: ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್

ಐತಿಹಾಸಿಕ ಗ್ರಾಮದಲ್ಲಿ ಈಗಾಗಲೇ 16 ಸ್ಥಳಗಳನ್ನು ರಾಜ್ಯ ಸಂರಕ್ಷಿತ ಸ್ಮಾರಕಗಳೆಂದು ಘೋಷಿಸಲಾಗಿದೆ. ಇದಲ್ಲದೆ, ಫೆಬ್ರವರಿ ಅಂತ್ಯದ ವೇಳೆಗೆ ರಾಜ್ಯ ಸರ್ಕಾರವು ಇನ್ನೂ 8 ದೇವಾಲಯಗಳನ್ನು ಸಂರಕ್ಷಿತ ಸ್ಮಾರಕಗಳೆಂದು ಘೋಷಿಸಲಿದೆ.

ಹಸ್ತಪ್ರತಿ ಉಳಿಸಲು ಕಠಿಣ ಕಾನೂನು ಅಗತ್ಯ: ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್
ರಾಜ್ಯ

ಹಸ್ತಪ್ರತಿ ಉಳಿಸಲು ಕಠಿಣ ಕಾನೂನು ಅಗತ್ಯ: ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್

ಪುರಾತತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯೋಜಿಸಿದ್ದ ‘ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ’ ಎಂಬ ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

Watch | 300 ಕ್ಕೂ ಹೆಚ್ಚು ಇಂಡಿಗೋ ವಿಮಾನಗಳು ರದ್ದು; ದರ್ಶನ್ ಗೆ ಟಿವಿ ಭಾಗ್ಯ; ಮಸೀದಿಗೆ ನುಗ್ಗಲು ಹನುಮ ಮಾಲಾಧಾರಿಗಳು ಯತ್ನ!
ವಿಡಿಯೋ

Watch | 300 ಕ್ಕೂ ಹೆಚ್ಚು ಇಂಡಿಗೋ ವಿಮಾನಗಳು ರದ್ದು; ದರ್ಶನ್ ಗೆ ಟಿವಿ ಭಾಗ್ಯ; ಮಸೀದಿಗೆ ನುಗ್ಗಲು ಹನುಮ ಮಾಲಾಧಾರಿಗಳು ಯತ್ನ!

ಗ್ರಾಮೀಣ ಮಹಿಳೆಯರು ಉದ್ಯಮಶೀಲತೆಯಲ್ಲಿ ಹಿಂದುಳಿದಿದ್ದಾರೆ: ಸಚಿವ ಹೆಚ್.ಕೆ ಪಾಟೀಲ್
ರಾಜ್ಯ

ಗ್ರಾಮೀಣ ಮಹಿಳೆಯರು ಉದ್ಯಮಶೀಲತೆಯಲ್ಲಿ ಹಿಂದುಳಿದಿದ್ದಾರೆ: ಸಚಿವ ಹೆಚ್.ಕೆ ಪಾಟೀಲ್

ಹಳ್ಳಿಭಾಗಗಳಲ್ಲಿ ಕೂಡ ಮಹಿಳೆಯರು ಉದ್ಯಮಗಳನ್ನು ಸ್ಥಾಪಿಸಿ ಅವುಗಳನ್ನು ಮುಂದುವರಿಸಿಕೊಂಡು ಹೋಗಿ ಅಭಿವೃದ್ಧಿಪಡಿಸಲು ಸಬಲರಾದಾಗ ಮಾತ್ರ ಸಮತೋಲಿತ, ವಿಶಾಲ ಆಧಾರಿತ ಆರ್ಥಿಕ ಬೆಳವಣಿಗೆ ಸಾಧ್ಯ ಎಂದರು.

News headlines 21-06-2025 |ಭ್ರಷ್ಟಾಚಾರ ಆರೋಪದ ಆಡಿಯೋ ನನ್ನದೇ, ತನಿಖೆ ಮಾಡಿಸಿ-BR Patil; ಅಕ್ರಮ ಗಣಿಗಾರಿಕೆ: ರಾಜ್ಯಕ್ಕೆ 1.5 ಲಕ್ಷ ಕೋಟಿ ನಷ್ಟ: HKP ಪತ್ರ; ದಕ್ಷಿಣ ಕನ್ನಡ: ರೈಲ್ವೆ ಹಳಿ ಮೇಲೆ ಬಂಡೆ ಕುಸಿತ
ರಾಜ್ಯ

News headlines 21-06-2025 |ಭ್ರಷ್ಟಾಚಾರ ಆರೋಪದ ಆಡಿಯೋ ನನ್ನದೇ, ತನಿಖೆ ಮಾಡಿಸಿ-BR Patil; ಅಕ್ರಮ ಗಣಿಗಾರಿಕೆ: ರಾಜ್ಯಕ್ಕೆ 1.5 ಲಕ್ಷ ಕೋಟಿ ನಷ್ಟ: HKP ಪತ್ರ; ದಕ್ಷಿಣ ಕನ್ನಡ: ರೈಲ್ವೆ ಹಳಿ ಮೇಲೆ ಬಂಡೆ ಕುಸಿತ

ಕ್ವಿನ್ ಸಿಟಿ ಅಂದ್ರೇನು? ಹೇಗಿರುತ್ತೆ? ಅಲ್ಲಿ ಏನಿರುತ್ತೆ?
ರಾಜ್ಯ

ಕ್ವಿನ್ ಸಿಟಿ ಅಂದ್ರೇನು? ಹೇಗಿರುತ್ತೆ? ಅಲ್ಲಿ ಏನಿರುತ್ತೆ?

ಭವಿಷ್ಯದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿಶೇಷ ವಿನ್ಯಾಸ ಮಾಡಿರುವ ಈ ಕ್ವಿನ್‌ ಸಿಟಿ-ಯು (Knowledge, Wellbeing, and Innovation City- KWIN City ) ಸುಸ್ಥಿರತೆ, ಮನೆ, ಕೆಲಸದ ಸ್ಥಳ ಮತ್ತು ಅತ್ಯಾಧುನಿಕ ನಗರ ಸೇರಿದಂತೆ ಬದುಕಿನ ವಿವಿಧ ಸಂಗತಿಗಳಲ್ಲಿ ತಂತ್ರಜ್ಞಾನದ ನೆರವಿನಿಂದ ದಕ್ಷತೆ ಹಾಗೂ ಅನುಕೂಲತೆಗಳನ್ನು ಗರಿಷ್ಠ ಪ್ರಮಾಣದಲ್ಲಿ ಸುಧಾರಿಸುವ ʼಸ್ಮಾರ್ಟ್‌ ಲಿವಿಂಗ್‌ʼ ಪರಿಕಲ್ಪನೆ ಕಾರ್ಯರೂಪಕ್ಕೆ ತರಲು ದಾಬಸ್‌ಪೇಟೆ ಮತ್ತು ದೊಡ್ಡಬಳ್ಳಾಪುರ ಮಧ್ಯೆ ಅಸ್ತಿತ್ವಕ್ಕೆ ಬರಲಿದೆ.