ರಾಜಕೀಯ'ಧರ್ಮಸ್ಥಳ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ ಹೇಳ್ತೀನಿ ಪರಿಷತ್ ಚುನಾವಣೆಯಲ್ಲಿ ನಾನು ಅಡ್ಡ ಮತದಾನ ಮಾಡಿಲ್ಲ': ಶಾಸಕ HK ಸುರೇಶ್
ವಿಧಾನಸೌಧ ಆವರಣದಲ್ಲಿ ನಿನ್ನೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, "ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಪ್ರಥಮ ಪ್ರಶಸ್ತದ ಮತವನ್ನು ಬಿಜೆಪಿಯ ಲಿಂಗರಾಜು ಪಾಟೀಲ್ ಮತ್ತು ಎರಡನೇ ಪ್ರಶಸ್ತಿದ ಮತವನ್ನು ಜೆಡಿಎಸ್ ಪಕ್ಷದ ಗೋವಿಂದರಾಜುಗೆ ಹಾಕಿದ್ದೇನೆ ಎಂದರು.