ರಾಜ್ಯಮೈಸೂರು: ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಹುಲಿ ದಾಳಿಗೆ ಮಹಿಳೆ ಸಾವು
ನಾಡೊಳಗೆ ನುಗ್ಗಿ ಮನುಷ್ಯರ ಮೇಲೆ ಹುಲಿ ದಾಳಿ ಹಾವಳಿ ಮತ್ತೆ ಹೆಚ್ಚಾಗಿದೆ. ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನಲ್ಲಿ 48 ವರ್ಷದ ಮಹಿಳೆಯನ್ನು ಹುಲಿ ಕೊಂದು ಹಾಕಿದೆ. ಇಂದು ಭಾನುವಾರ ನಸುಕಿನ ಜಾವ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದೆ.