ಹೆಚ್ ಪಿ ಸ್ವರೂಪ್

ಹಾಸನ: ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್ -ರೇವಣ್ಣ ಮಾತುಕತೆ; ಕುತೂಹಲ ಮೂಡಿಸಿದ ಭೇಟಿ
ಅಚ್ಚರಿಯ ಬೆಳವಣಿಗೆಯಲ್ಲಿ ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್ ಮಾಜಿ ಸಚಿವ, ಜೆಡಿಎಸ್ ನಾಯಕ ರೇವಣ್ಣ ಅವರನ್ನು ಭೇಟಿ ಮಾಡಿದ್ದಾರೆ.

ಹಾಸನ: ಡಿ.ಕೆ ಶಿವಕುಮಾರ್ ಹೇಳಿಕೆಯಿಂದ ಜೆಡಿಎಸ್ ನಾಯಕರು, ಹೆಚ್ ಪಿ ಸ್ವರೂಪ್ ಗೆ ಆಘಾತ!
ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್ ಕುರಿತು ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ಸ್ವತಃ ಸ್ವರೂಪ್ ಹಾಗೂ ಸ್ಥಳೀಯ ಜೆಡಿಎಸ್ ನಾಯಕರ ಆಘಾತಕ್ಕೆ ಕಾರಣವಾಗಿದೆ.

