ಹೆಚ್ ಪಿಸಿಎಲ್

ಮಂಗಳೂರು: ಹೆಚ್ ಪಿಸಿಎಲ್ ಪೈಪ್ಲೈನ್ನಿಂದ ಪೆಟ್ರೋಲ್ ಕದಿಯುತ್ತಿದ್ದ ವ್ಯಕ್ತಿ ವಿರುದ್ಧ ಕೇಸು ದಾಖಲು
ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಹೆಚ್ ಪಿಸಿಎಲ್) ಪೈಪ್ಲೈನ್ನಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಕೇಸು ದಾಖಲಿಸಿದ್ದಾರೆ.

ಯೂರೋ-4 ಎಫೆಕ್ಟ್: ಹಿಂದೂಸ್ತಾನ್ ಪೆಟ್ರೋಲಿಯಂನಿಂದ 61 ಸಾವಿರ ಕೋಟಿ ಹೂಡಿಕೆ!
ಪ್ರಸ್ತುತ ಚಾಲ್ತಿಯಲ್ಲಿರುವ ಯೂರೋ-4 ಮಾನದಂಡ ನಿರ್ವಹಣೆಗಾಗಿ ಸರ್ಕಾರಿ ಸ್ವಾಮ್ಯದ ಇಂಧನ ಸಂಸ್ಕರಣಾ ಸಂಸ್ಥೆ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ 61 ಸಾವಿರ ಕೋಟಿ ರು.ಹೂಡಿಕೆ ಮಾಡುತ್ತಿರುವುದಾಗಿ ಹೇಳಿದೆ.

