ಹೆಚ್. ಸಿ. ಬಾಲಕೃಷ್ಣ

ನಾಯಕತ್ವ ಚರ್ಚೆ ಮುಗಿದ ಅಧ್ಯಾಯ ಅಲ್ಲ; ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ; ಜಮೀರ್ ವಿರುದ್ಧ ಕ್ರಮಕ್ಕೆ MLA ಹೆಚ್.ಸಿ ಬಾಲಕೃಷ್ಣ ಒತ್ತಾಯ
ನಮ್ಮಂತಹವರ ಬಳಿ ಇದನ್ನ ಕೇಳೋದು ಅಲ್ಲ. ಸೂಕ್ತ ವ್ಯಕ್ತಿಗಳ ಬಳಿ ಇದನ್ನ ಕೇಳಬೇಕು. ನಾಯಕತ್ವ ಚರ್ಚೆ ಮುಗಿದ ಅಧ್ಯಾಯ ಅಲ್ಲ. ಅದಕ್ಕೆ ಅಂತಿಮ ರೂಪ ಹೈಕಮಾಂಡ್ ಕೊಡಬೇಕು ಎಂದು ಹೆಚ್.ಸಿ. ಬಾಲಕೃಷ್ಣ ಹೇಳಿದರು.

'ಅದೃಷ್ಟ ಹುಡುಕಿಕೊಂಡು ಬಂದಾಗ ಯಾವ ನಂಬರ್ ಬೇಕಾಗಿಲ್ಲ': ಹೈಕಮಾಂಡ್ ಗೆ ಶಾಸಕ HC ಬಾಲಕೃಷ್ಣ ವಾರ್ನಿಂಗ್?
ನಾಯಕತ್ವ ಬದಲಾವಣೆ ಬಗ್ಗೆ ನಮ್ಮ ಹೈಕಮಾಂಡ್ ಪರಿಹಾರ ಕಂಡುಹಿಡಿಯಲಿದೆ. ಶೀಘ್ರದಲ್ಲೇ ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ ಎಂದು ಬಾಲಕೃಷ್ಣ ಹೇಳಿದರು.

ನಿಖಿಲ್ ವಿರುದ್ಧ ಬಾಲಕೃಷ್ಣ ಅದ್ಯಾವ ಬಾಂಬ್ ಸಿಡಿಸುತ್ತಾರೋ ನಾನು ನೋಡುವೆ: ಹೆಚ್.ಡಿ.ಕುಮಾರಸ್ವಾಮಿ
ಪುತ್ರ ನಿಖಿಲ್ ವಿರುದ್ಧ ಹೆಚ್.ಸಿ.ಬಾಲಕೃಷ್ಣ ಅವರು ಸಿಡಿ ಬಿಡುಗಡೆ ಮಾಡುತ್ತೇನೆಂದು ಹೇಳಿದ್ದಾರೆ, ಬಾಲಕೃಷ್ಣ ಅವರು ಅದ್ಯಾವ ಬಾಂಬ್ ಸಿಡಿಸುತ್ತಾರೋ ನಾನು ನೋಡುತ್ತೇನೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ...

ತಾಕತ್ತಿದ್ದರೆ ಹೆಚ್‌ಸಿ ಬಾಲಕೃಷ್ಣ ಸಿಡಿ ಬಿಡುಗಡೆ ಮಾಡಲಿ: ನಿಖಿಲ್ ಗೌಡ ಸವಾಲು
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು ಈ ಮಧ್ಯೆ ರಾಜಕೀಯ ಪಕ್ಷಗಳು ಕೆಸರೆರಚಾಟದಲ್ಲಿ ತೊಡಗಿವೆ. ಜೆಡಿಎಸ್ ತೊರೆದು ಕಾಂಗ್ರೆಸ್...

ನಮ್ಮ ವಿಷಯಕ್ಕೆ ಬಂದರೆ ನಿಖಿಲ್ ಗೌಡರ ಕ್ಯಾಸೆಟ್ ಬಿಡುಗಡೆ ಮಾಡಬೇಕಾಗುತ್ತದೆ: ಎಚ್.ಸಿ.ಬಾಲಕೃಷ್ಣ ಎಚ್ಚರಿಕೆ
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ವಿರುದ್ಧ ಮಾಗಡಿಯ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಹೊಸ ಬಾಂಬ್ ಬೆದರಿಕೆ ಹಾಕಿದ್ದಾರೆ

