ರಾಜ್ಯಇಂದಿರಾ ಗಾಂಧಿ ಆಪ್ತ ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ನಿಧನ!
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೊತೆ ಒಡನಾಟ ಹೊಂದಿದ್ದ ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 95 ವರ್ಷದ ಹನುಮಂತಪ್ಪ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.