ದೇಶಫೆ.24ಕ್ಕೆ ಭಾರತಕ್ಕೆ ಟ್ರಂಪ್: ಹೆಚ್1ಬಿ ವೀಸಾ ಸೇರಿ ಹಲವು ವಿಚಾರಗಳ ಕುರಿತು ಮಹತ್ವದ ಮಾತುಕತೆ
ಫೆ.24 ಮತ್ತು ಫೆ.25ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಆಗಮಿಸುತ್ತಿದ್ದು, ಈ ವೇಳೆ ಹೆಚ್1ಬಿ ವೀಸಾ, ನಾಗರಿಕ ಪರಮಾಣು ಸಹಕಾರ, ಬಾಹ್ಯಾಕಾಶ ಸಹಕಾರ ಸೇರಿದಂತೆ ಹಲವು ವಿಚಾರಗಳ ಕುರಿತು ಭಾರತ ಹಾಗೂ ಅಮೆರಿಕಾ ರಾಷ್ಟ್ರಗಳ ನಡುವೆ ಮಹತ್ವದ ಮಾತುಕತೆಗಳು ನಡೆಯುವ ಸಾಧ್ಯತೆಗಳಿವೆ.