ಹೆಚ್1ಬಿ ವೀಸಾ

ಭಾರತದ ಪರವಾಗಿ ಲಾಬಿ ನಡೆಸುವಂತೆ ನನ್ನ ಅತ್ತೆ-ಮಾವ ಎಂದಿಗೂ ಒತ್ತಡ ಹೇರಿಲ್ಲ: H-1B ಕಠಿಣ ನಿಯಮ ಸಮರ್ಥಿಸಿಕೊಂಡ ಜೆಡಿ ವ್ಯಾನ್ಸ್..! Video
ವಲಸೆ ಬಂದವರು ಆ ದೇಶದ ಹಿತಾಸಕ್ತಿಗೆ ಒಗ್ಗಿಕೊಳ್ಳಬೇಕು. ನನ್ನ ಅತ್ತೆ-ಮಾವ ಭಾರತದಿಂದ ಅಮೇರಿಕಾಕ್ಕೆ ವಲಸೆ ಬಂದವರು. ಅಮೇರಿಕಾಕ್ಕೆ ಬಂದ ಮೇಲೆ ಅಪ್ಪಟ ಅಮೇರಿಕನ್ ಪ್ರಜೆಗಳಾಗಿ ಬದುಕುತ್ತಿದ್ದಾರೆ.

H-1B visa: 'ನಮ್ಮಲ್ಲಿ ಕೊರತೆ ಇದೆ, ವಿದೇಶಿ ಪ್ರತಿಭೆಗಳೂ ಬೇಕು'; ಅಮೆರಿಕ ಅಧ್ಯಕ್ಷ ಟ್ರಂಪ್ ಯೂಟರ್ನ್
ಚೀನಾ ಮತ್ತು ಇತರ ದೇಶಗಳ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ತೀವ್ರ ಕಡಿತವು, ಅರ್ಧದಷ್ಟು ಅಮೆರಿಕನ್ ಕಾಲೇಜುಗಳನ್ನು ವ್ಯವಹಾರದಿಂದ ಹೊರಗಿಡಬಹುದು ಎಂದು ಅಧ್ಯಕ್ಷರು ವಾದಿಸಿದ್ದಾರೆ.

ಸುಂಕಾಸ್ತ್ರ, H-1B ಶುಲ್ಕ ಹೆಚ್ಚಳ ವಿವಾದ: ಜೈಶಂಕರ್-ಮಾರ್ಕೊ ರುಬಿಯೊ ಭೇಟಿ ಬೆನ್ನಲ್ಲೇ ಭಾರತದ ಸಂಬಂಧ ನಿರ್ಣಾಯಕ ಎಂದ ಅಮೆರಿಕಾ
ಭಾರತದ ಸಂಬಂಧ ಅಮೆರಿಕಕ್ಕೆ ನಿರ್ಣಾಯಕವಾಗಿದೆ ಎಂದು ಹೇಳಿರುವ ಮಾರ್ಕೊ ರುಬಿಯೊ ಅವರು, ವ್ಯಾಪಾರ, ರಕ್ಷಣೆ, ಇಂಧನ, ಔಷಧಗಳು, ಪ್ರಮುಖ ಖನಿಜಗಳು ಮತ್ತು ದ್ವಿಪಕ್ಷೀಯ ಸಂಬಂಧ ಸೇರಿದಂತೆ ಹಲವು ವಿಷಯಗಳಲ್ಲಿ ಭಾರತ ಸರ್ಕಾರದ ನಿರಂತರ ಪಾಲ್ಗೊಳ್ಳುವಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

