ರಾಜ್ಯರಾಜ್ಯದಲ್ಲಿ H3N2 ಅಬ್ಬರ: ಆರೋಗ್ಯ ಕಾರ್ಯಕರ್ತರಿಗೆ ಪಿಪಿಇ, ಫ್ಲೂ ಲಸಿಕೆ ಕಡ್ಡಾಯ, ಆರೋಗ್ಯ ಇಲಾಖೆ ಮಾರ್ಗಸೂಚಿ
ರಾಜ್ಯದ ಅನೇಕ ಭಾಗಗಳಲ್ಲಿ ಇನ್ಫ್ಲುಯೆಂಜಾ ಮಾದರಿಯ ಅನೇಕ ಪ್ರಕರಣಗಳು ವರದಿಯಾಗುತ್ತಿದ್ದು, ಹೊಸ ಆತಂಕಕ್ಕೆ ಕಾರಣವಾಗಿದೆ. ದೀರ್ಘಕಾಲದ ಅನಾರೋಗ್ಯ ಮತ್ತು ಬಿಟ್ಟೂಬಿಡದೆ ಕಾಡುವ ಕೆಮ್ಮಿ, ನೆಗಡಿ, ಜ್ವರದಿಂದ ಜನರು ನರಳುತ್ತಿದ್ದಾರೆ...