ಹೆಚ್ಎಂಟಿ ಭೂಮಿ

HMTಗೆ ಭೂಮಿ ಮಂಜೂರು: ಹಿರಿಯ ಅಧಿಕಾರಿಗಳಿಗೂ ಸರ್ಕಾರ ನೋಟಿಸ್
ರಾಜ್ಯ

ಕರ್ನಾಟಕ ಅರಣ್ಯ ಕೈಪಿಡಿಯಲ್ಲಿ ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 17ರಡಿಯಲ್ಲಿ ಮೀಸಲು ಅರಣ್ಯ ಎಂದು ಅಧಿಸೂಚನೆಯಾದ ಬಳಿಕ, ಆ ಅರಣ್ಯವನ್ನು ‘ಯಾವತ್ತೂ ಅರಣ್ಯವಲ್ಲ’ ಎಂದು ಘೋಷಿಸಬೇಕಾದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಆಗಬೇಕು ಎಂದು ಸ್ಪಷ್ಟವಾಗಿದೆ.

HMT ವಶದಲ್ಲಿರುವ ಅರಣ್ಯ ಭೂಮಿ ಮರು ವಶ ಬಳಿಕ ವೃಕ್ಷೋಧ್ಯಾನ ನಿರ್ಮಾಣ: HDK ಗೆ ಈಶ್ವರ್ ಖಂಡ್ರೆ ತಿರುಗೇಟು

ಈ ಭೂಮಿಯನ್ನು 1963ರಲ್ಲಿ ಎಚ್.ಎಂ.ಟಿ.ಗೆ ದಾನ ನೀಡಿರುವುದಾಗಿ ಹೇಳಲಾಗಿದೆ. ಈಗ ನೀವು(ಕುಮಾರಸ್ವಾಮಿ) ಅವರು ಭೂಮಿಯನ್ನು ಎಚ್.ಎಂ.ಟಿ. ಸಂಸ್ಥೆ ಖರೀದಿಸಿರುವುದಾಗಿ ಹೇಳುತ್ತಿದ್ದೀರಿ.

ಸಿಎಂ ವಿರುದ್ಧ ಮತ್ತೊಂದು ದೂರು!; TB Dam ಗೆ CM ಭೇಟಿ, ನೀರು ಮತ್ತೆ ತುಂಬಿಕೊಳ್ಳಲಿದೆ; HMT ಭೂಮಿ: HDK- ರಾಜ್ಯ ಸರ್ಕಾರ ನಡುವೆ ಜಟಾಪಟಿ; ಬಸ್ ಡಿಕ್ಕಿ: ಸರಣಿ ಅಪಘಾತ- ಇವು ಈ ದಿನದ ಪ್ರಮುಖ ಸುದ್ದಿಗಳು 13-08-2024