ರಾಜ್ಯHMPV ಆತಂಕ: ರಾಜ್ಯದಲ್ಲಿ ಮಾರ್ಗಸೂಚಿ ಬಿಡುಗಡೆ, ಜ್ವರವಿದ್ದರೆ ಜನನಿಬಿಡ ಪ್ರದೇಶಕ್ಕೆ ಹೋಗದಂತೆ ಮನವಿ
ಹೆಚ್ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ತರಹದ ಲಕ್ಷಣಗಳನ್ನು ಉಂಟು ಮಾಡುತ್ತದೆ, ವಿಶೇಷವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ.