ರಾಜ್ಯಹುತಾತ್ಮ ಯೋಧ ಚಂದ್ರಗೆ ಜನಪ್ರತಿನಿಧಿಗಳಿಂದ ಅಗೌವರ: ಆಸ್ಪತ್ರೆ ಎದುರು ಗ್ರಾಮಸ್ಥರ ಪ್ರತಿಭಟನೆ
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಯೋಧ ಹೆಚ್.ಎಸ್.ಚಂದ್ರ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ವೇಳೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅಗೌರವ ಸಲ್ಲಿಸಿದ್ದಾರೆಂದು ಆರೋಪ ಮಾಡಿರುವ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ...