ಜಿಲ್ಲಾ ಸುದ್ದಿಹಿರಿಯ ಲೇಖಕಿ ಎಚ್ ಎಸ್ ಪಾರ್ವತಿ ನಿಧನ
ದಶಕಗಳ ಕಾಲ ಉಲಿದಿದ್ದ ಧ್ವನಿಯೊಂದು ಶಾಶ್ವತವಾಗಿ ಉಡುಗಿಹೋಗಿದೆ. ಲೇಖಕಿ ಹಾಗೂ ಆಕಾಶವಾಣಿಯ ಕಾರ್ಯ ನಿರ್ವಾಹಕಿಯಾಗಿ ಕೆಲಸ ನಿರ್ವಹಿಸಿದ್ದ ಎಚ್.ಎಸ್. ಪಾರ್ವತಿ (81) ಸೋಮವಾರ ನಿಧನರಾಗಿದ್ದಾರೆ. ಅವರು ಪುತ್ರಿ ಡಾ. ಎಂ.ಎಸ್. ವಿದ್ಯಾ ಹಾಗೂ ಪುತ್ರ ಎಂ.ಎಸ್.ರವಿ ಅವರನ್ನು ಅಗಲಿದ್ದಾರೆ...