ಜಿಲ್ಲಾ ಸುದ್ದಿಸೆ.20ಕ್ಕೆ ಎಚ್ಎಸ್ಆರ್ ರಸ್ತೆಗಳು ಮುಕ್ತ
ಇದೇ ಸೆಪ್ಟೆಂಬರ್ 20ರಂದು ಎಚ್ಎಸ್ಆರ್ ಲೇಔಟ್ನ ಎಲ್ಲಾ ರಸ್ತೆಗಳು `ಓಪನ್ ಸ್ಟ್ರೀಟ್' ಆಗಲಿವೆ! ಅಂದು ಸರ್ಕಾರಿ ವಾಹನ ಹೊರತುಪಡಿಸಿ ಬೇರೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಅಂದು ನೀವು ಸಂಚರಿಸಬೇಕಾದರೆ ಬಿಎಂಟಿಸಿ ಬಸ್ ಮಾತ್ರ ಬಳಸಬೇಕು...