ರಾಜ್ಯರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ; 'ಭೂಮಿ'ಯನ್ನು ಬಂಜೆ ಮಾಡಬಾರದು: ಸಿಎಂ ಸಿದ್ದರಾಮಯ್ಯ
ತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕಾಗಿದೆ. ರಸಗೊಬ್ಬರ ಬಳಕೆಯಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿದರು.