ರಾಜ್ಯಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಹೆಚ್ಚಿನ ಬಡ್ಡಿಗೆ ಸಾಲ ಪಡೆಯುತ್ತಿರುವ ರೈತರು!
ಕೊರೋನಾ ಸಾಂಕ್ರಾಮಿಕ ರೋಗದ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಬಾಗಲಕೋಟೆಯ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದಅನೇಕ ವಿದ್ಯಾರ್ಥಿಗಳ ಕುಟುಂಬಗಳು, ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸುವ ಸಲುವಾಗಿ ಹೆಚ್ಚಿನ ಮೊತ್ತದ ಬಡ್ಡಿದರದಲ್ಲಿ ಸಾಲ ಪಡೆಯುತ್ತಿದ್ದಾರೆ.