ರಾಜ್ಯಎಸ್ ಸಿ, ಎಸ್ ಟಿಗೆ ಮೀಸಲಾತಿ ಹೆಚ್ಚಳ: ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚಿಸಲು ನಾಳೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಸರ್ವ ಪಕ್ಷಗಳ ನಾಯಕರ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದಾರೆ.