ವ್ಯಾಯಾಮ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳ ಬಗ್ಗೆ ಸಂಶೋಧಕರು ಅಧ್ಯಯನ ನಡೆಸಿದ್ದು ವರದಿ ಪ್ರಕಾರ ಅತಿ ಹೆಚ್ಚು ವ್ಯಾಯಾಮ ಮಾಡುವುದು ಹೃದಯಕ್ಕೆ ಹಾನಿಕರವಾಗಲಿದೆ ಎಂದು ಎಚ್ಚರಿಸಿದ್ದಾರೆ.