ರಾಜ್ಯಭಾರೀ ಮಳೆ, ಹೆಚ್ಚು ಸಾವು : ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಮಳೆಗೆ 138 ಬಲಿ
ಈ ಬಾರಿ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಅನಾಹುತಗಳಲ್ಲಿ ಸಿಲುಕಿ ಮೃತಪಡುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಮಳೆಯಿಂದಾಗಿ ಸುಮಾರು 138 ಜನರು ಸಾವನ್ನಪ್ಪಿದ್ದಾರೆ.