ದೇಶದಕ್ಷಿಣ ಭಾರತದ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಸಾಲದ ಹೊರೆ! ಆದರೆ, ಇನ್ನೂ ಅಪಾಯದ ಗಂಟೆ ಮೊಳಗಿಲ್ಲ ಏಕೆ? ಇಲ್ಲಿದೆ ಮಾಹಿತಿ...
ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ ಸಾಲವನ್ನು ಹೊಂದಿವೆ. ಆದರೆ ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಕರ್ನಾಟಕ ಕೂಡಾ ದೇಶದ ಗೃಹ ಸಾಲದಲ್ಲಿ ಆಂಧ್ರ ಮತ್ತು ತೆಲಂಗಾಣಕ್ಕಿಂತ ಸ್ವಲ್ಪ ಹಿಂದೆ ಇವೆ.