ರಾಜ್ಯಕರ್ನಾಟಕ ಬಜೆಟ್ 2026: ಉರ್ದು ಶಾಲೆಗಳ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ಹೆಚ್ಚುವರಿ ಅನುದಾನ; ಮೌಲಾನಾ ಆಜಾದ್ ಸ್ಕೂಲ್ ಗಳ ಉನ್ನತೀಕರಣ!
ಹೆಚ್ಚಿನ ಬೇಡಿಕೆ ಇರುವ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. ಹಾಲಿ ಕಾರ್ಯನಿರ್ವಹಿಸುತ್ತಿರುವ 25 ವಿದ್ಯಾರ್ಥಿನಿಲಯಗಳಲ್ಲಿ 50 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲಾಗುವುದು.