ಹೆಚ್ಚುವರಿ ಡಿಸಿಎಂ

ಹೆಚ್ಚುವರಿ ಡಿಸಿಎಂ ಬೇಡಿಕೆ ಮತ್ತೆ ಮುನ್ನಲೆಗೆ: ಕೇಳೋದರಲ್ಲಿ ತಪ್ಪೇನು ಇಲ್ಲ ಎಂದ ಸಚಿವ ರಾಜಣ್ಣ
ಜಮೀರ್ ಅಹಮದ್ ಖಾನ್, ಸತೀಶ್ ಜಾರಕಿಹೊಳಿ ಅವರ ಬಳಿಕ ಇದೀಗ ಕೆಎನ್ ರಾಜಣ್ಣ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಹೆಚ್ಚು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭೆ ಫಲಿತಾಂಶ ಎಫೆಕ್ಟ್: ಹೆಚ್ಚುವರಿ ಡಿಸಿಎಂ ಬೇಡಿಕೆ ಮುನ್ನಲೆಗೆ; ಮತ್ತೆ ರಾಜಣ್ಣಗೆ ಎಚ್ಚರಿಕೆ?
ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

