ಹೆಚ್ಚುವರಿ ನೀರು

ಜಮ್ಮು-ಕಾಶ್ಮೀರದಿಂದ ಪಂಜಾಬ್‌ಗೆ ಹೆಚ್ಚುವರಿ ನೀರನ್ನು ಬಿಡುವುದಿಲ್ಲ: ಸಿಎಂ ಒಮರ್ ಅಬ್ದುಲ್ಲಾ
ದೇಶ

ಜಮ್ಮು-ಕಾಶ್ಮೀರದಿಂದ ಪಂಜಾಬ್‌ಗೆ ಹೆಚ್ಚುವರಿ ನೀರನ್ನು ಬಿಡುವುದಿಲ್ಲ: ಸಿಎಂ ಒಮರ್ ಅಬ್ದುಲ್ಲಾ

"ನಮ್ಮ ನೀರನ್ನು ಯಾರೂ ತೆಗೆದುಕೊಳ್ಳಬಾರದು. ಅದನ್ನು ನಾನು ಅನುಮತಿಸುವುದಿಲ್ಲ. ಮೊದಲು, ನಮ್ಮ ನೀರನ್ನು ನಮಗಾಗಿ ಬಳಸೋಣ. ನಂತರ ಇತರರ ಬಗ್ಗೆ ಮಾತನಾಡೋಣ" ಎಂದು ಅಬ್ದುಲ್ಲಾ ಪ್ರತಿಪಾದಿಸಿದ್ದಾರೆ.

ಏಪ್ರಿಲ್ 20ರಿಂದ ಕೆ.ಆರ್‌.ಕ್ಷೇತ್ರಕ್ಕೆ ಕಬಿನಿಯಿಂದ 20 ಎಂಎಲ್‌ಡಿ ಹೆಚ್ಚುವರಿ ನೀರು: ರಾಮದಾಸ್‌
ರಾಜ್ಯ

ಏಪ್ರಿಲ್ 20ರಿಂದ ಕೆ.ಆರ್‌.ಕ್ಷೇತ್ರಕ್ಕೆ ಕಬಿನಿಯಿಂದ 20 ಎಂಎಲ್‌ಡಿ ಹೆಚ್ಚುವರಿ ನೀರು: ರಾಮದಾಸ್‌

ಏಪ್ರಿಲ್ 20 ರಿಂದ ಕೃಷ್ಣರಾಜ ಕ್ಷೇತ್ರಕ್ಕೆ ಕಬಿನಿಯಿಂದ ಹೆಚ್ಚುವರಿಯಾಗಿ 20 ಎಂಎಲ್ ಡಿ ನೀರು ಹರಿದು ಬರಲಿದೆ ಎಂದು ಶಾಸಕ ಎಸ್ ಎ ರಾಮದಾಸ್ ಅವರು ಗುರುವಾರ ಹೇಳಿದರು.

ಕೋವಿಡ್ ಎಫೆಕ್ಟ್: ಕಾವೇರಿ 5ನೇ ಹಂತದ ಯೋಜನೆ ವಿಳಂಬ, 2023ರ ಮಾರ್ಚ್ ವೇಳೆಗೆ ಪೂರ್ಣ!
ರಾಜ್ಯ

ಕೋವಿಡ್ ಎಫೆಕ್ಟ್: ಕಾವೇರಿ 5ನೇ ಹಂತದ ಯೋಜನೆ ವಿಳಂಬ, 2023ರ ಮಾರ್ಚ್ ವೇಳೆಗೆ ಪೂರ್ಣ!

ನಗರದ ಸುಮಾರು 50 ಲಕ್ಷ ನಿವಾಸಿಗಳಿಗೆ ಪ್ರತಿ ದಿನ ಹೆಚ್ಚುವರಿ 775 ಮಿಲಿಯನ್ ಲೀಟರ್ ನೀರು (ಎಂಎಲ್‌ಡಿ) ಪೂರೈಸಲು ಉದ್ದೇಶಿಸಿರುವ ಕಾವೇರಿ ನೀರು ಸರಬರಾಜು ಯೋಜನೆ - ಹಂತ 5 ಯೋಜನೆಯು ಮಾರ್ಚ್ 2023 ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಹಿರಿಯ ಅಧಿಕಾರಿ ತಿಳಿಸಿದ್ದಾರೆ.