ಹೆಚ್ಚುವರಿ ಬಸ್ಸುಗಳು

ಸಾಲುಸಾಲು ರಜೆ: ಹೆಚ್ಚುವರಿಯಾಗಿ 2,275 KSRTC ಬಸ್ ವ್ಯವಸ್ಥೆ
ಯುಗಾದಿ, ರಂಜಾನ್ ಹಬ್ಬದ ಸಾಲುಸಾಲು ರಜೆಗಳಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು ಬೆಂಗಳೂರು ನಗರದಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಜನರಿಗೆ ಹೆಚ್ಚುವರಿ ಬಸ್ಗಳನ್ನು ರಸ್ತೆಗಿಳಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿದ್ಧತೆ ನಡೆಸಿದೆ.

ಕ್ರಿಸ್ ಮಸ್ ಪ್ರಯುಕ್ತ 550 ಹೆಚ್ಚುವರಿ ಕೆಎಸ್ ಆರ್ ಟಿಸಿ ಬಸ್ಸುಗಳ ಕಾರ್ಯಾಚರಣೆ
ಕ್ರಿಸ್ ಮಸ್ ಪ್ರಯುಕ್ತ 550 ಹೆಚ್ಚುವರಿ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ. ಡಿಸೆಂಬರ್ 25 ರಂದು ಬೆಂಗಳೂರಿನಿಂದ ಇತರ ಕಡೆಗಳಿಗೆ ವಿಶೇಷ ಬಸ್ಸುಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ.

