ದೇಶIndigo ವಿಮಾನ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ರೈಲ್ವೇ ಇಲಾಖೆ; ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!
ವಿಮಾನಗಳು ರದ್ದುಗೊಂಡ ಹಿನ್ನೆಲೆಯಲ್ಲಿ ಲಕ್ಷಾಂತರ ಪ್ರಯಾಣಿಕರು ರೈಲ್ವೆಯತ್ತ ಮುಖ ಮಾಡಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ದಟ್ಟಣೆ ಮತ್ತು ಟಿಕೆಟ್'ಗಳಿಗೆ ಬೇಡಿಕೆಗೆ ಭಾರತೀಯ ರೈಲ್ವೆ ತಕ್ಷಣ ಕ್ರಮ ಕೈಗೊಂಡಿದೆ.