ರಾಜ್ಯರಾಜ್ಯದ ಗಡಿ ಪ್ರವೇಶಿಸುವವರ ನಿಯಂತ್ರಣ: ಪೊಲೀಸರಿಗೆ ಹೆಚ್ಚುವರಿ ಸೌಲಭ್ಯ ನೀಡಲು ಗೃಹ ಸಚಿವರ ಸೂಚನೆ
ಹೊರರಾಜ್ಯದಿಂದ ರಾಜ್ಯದ ಗಡಿ ಪ್ರವೇಶ ಮಾಡುವವರನ್ನು ನಿಯಂತ್ರಿಸುವ ಕೆಲಸ ಮಾಡುತ್ತಿರುವ ಪೊಲೀಸ್ ಸಿಬ್ಬಂದಿಗೆ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ