ದೇಶಉಗ್ರರ ದಾಳಿ ಬೆದರಿಕೆ: ಕಾಶ್ಮೀರದಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಭಾರಿ ದಾಳಿ ನಡೆಸಲು ಪಾಕಿಸ್ತಾನದ ಮೂಲದ ಉಗ್ರಗಾಮಿ ಗುಂಪುಗಳು ಸಂಚು ರೂಪಿಸುವೆ ಎಂಬ ಮಾಹಿತಿ ಹಿನ್ವೆಲೆಯಲ್ಲಿ ಈ ಪ್ರದೇಶದಲ್ಲಿ ಉಗ್ರರಿಗೆ ಪ್ರತ್ಯುತ್ತರ ನೀಡುವ ಸಲುವಾಗಿ ಹೆಚ್ಚುವರಿ ಸೈನಿಕರನ್ನು ನಿಯೋಜಿಸಲಾಗಿದೆ.