ಹೆಚ್.ಡಿ.ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣ: ದೋಷ ಮುಕ್ತಗೊಳಿಸಿದ ನ್ಯಾಯಾಲಯ; ಎಚ್.ಡಿ ರೇವಣ್ಣ ನಿರಾಳ
ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಲು ನ್ಯಾಯಾಲಯ ನಿರಾಕರಿಸಿದೆ.

ಶಿಷ್ಟಾಚಾರ ಕ್ರಮ ಪಾಲಿಸದೆ ಹಾಸನಾಂಬ ದೇವಾಲಯಕ್ಕೆ ಆಗಮನ: ಕಾರು ತಡೆದಿದ್ದಕ್ಕೆ ಅಧಿಕಾರಿಗಳ ವಿರುದ್ಧ ರೇವಣ್ಣ ದಂಪತಿ ಫುಲ್ ಗರಂ..!
ಶಿಷ್ಟಾಚಾರ ಕ್ರಮಗಳನ್ನು ಪಾಲಿಸದೆ ರೇವಣ್ಣ ಅವರು ಪತ್ನಿ ಭವಾನಿ ರೇವಣ್ಣ ಅವರೊಂದಿಗೆ ನೇರವಾಗಿ ದೇವಸ್ಥಾನಕ್ಕೆ ಆಗಮಿಸಿದ್ದು, ಈ ವೇಳೆ ಕಾರು ತಡೆದ ಕಂದಾಯ ಇಲಾಖೆಯ ಸಿಬ್ಬಂದಿಗಳ ವಿರುದ್ದ ಹೌಹಾರಿದರು ಎಂದು ತಿಳಿದುಬಂದಿದೆ.

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಒಳ್ಳೆಯ ವಿಚಾರ: JDS ಶಾಸಕ ಎಚ್.ಡಿ ರೇವಣ್ಣ
ನಮ್ಮದು ಜಾತ್ಯತೀತ ರಾಷ್ಟ್ರ ಎಲ್ಲರಿಗೂ ಅವಕಾಶವಿದೆ. ಹಾಸನ ಜಿಲ್ಲೆಯ ಮಹಿಳೆಗೆ ಅವಕಾಶ ಸಿಕ್ಕಿದೆ. ಅವರೂ ಹೋರಾಟ ಮಾಡಿಕೊಂಡು ಬಂದಿರುವವರು, ಬಾನು ಮುಷ್ತಾಕ್ ಅವರು ದೇವೇಗೌಡರ ಕಾಲದವರು.

HDK ಆರಂಭಿಸಿದ್ದ ಜಲವಿದ್ಯುತ್ ಯೋಜನೆಗೆ ಮೇಕೆದಾಟು ಎಂದು ಮರುನಾಮಕರಣ ಮಾಡಿದ್ದಾರಷ್ಟೇ: ರೇವಣ್ಣ
ಸಮ್ಮಿಶ್ರ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ ಜಲವಿದ್ಯುತ್ ಯೋಜನೆಯಡಿ 500 ಮೆಗಾ ವ್ಯಾಟ್ ಉತ್ಪಾದನೆಗೆ ಮುಂದಾಗಿ ವಿಸ್ತ್ರತ ಯೋಜನಾ ವರದಿ ತಯಾರಿಸಲಾಗಿತ್ತು.

ನಮ್ಮ ಮಧ್ಯೆ ಯಾವುದೇ ಮನಸ್ತಾಪವಿಲ್ಲ, HDD-HDK ನನ್ನ ನಾಯಕರು: ಹೆಚ್ ಡಿ ರೇವಣ್ಣ
ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಮನಸ್ತಾಪವಿದೆ ಎಂದು ಯಾರಾದರೂ ಭಾವಿಸಿದರೆ ಅದು ತಪ್ಪು. ನನ್ನ ಕೊನೆಯ ಉಸಿರು ಇರುವವರೆಗೂ ಕುಮಾರಸ್ವಾಮಿ ನನ್ನ ನಾಯಕ ಮತ್ತು ನನ್ನ ಮಕ್ಕಳೂ ಅವರ ನಿರ್ಧಾರಗಳಿಗೆ ಬದ್ಧರಾಗಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ನನ್ನ ಮಗ ಸ್ಪರ್ಧೆಗಿಳಿಯಲ್ಲ; ಹೆಚ್.ಡಿ.ರೇವಣ್ಣ
2019 ಲೋಕಸಭಾ ಚುನಾವಣೆ ವೇಳೆ ಹಾಸನದಿಂದ ನನ್ನ ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆಗಿಳಿಯುವುದಿಲ್ಲ ಎಂದು ಸಚಿವ ಹೆಚ್.ಡಿ.ರೇವಣ್ಣ ಅವರು ಶನಿವಾರ ಹೇಳಿದ್ದಾರೆ...

ರಸ್ತೆ ರಿಪೇರಿಗೆ ಪ್ರತೀ ಕಿಮೀಗೆ ರೂ.20,000-25,000: ಹೆಚ್.ಡಿ.ರೇವಣ್ಣ
ರಾಜ್ಯಾದ್ಯಂತ ಮಳೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳು ಗುಂಡಿಮಯವಾಗುವ ಸಾಧ್ಯತೆಗಳಿದ್ದು, ಈ ಹಿನ್ನಲೆಯಲ್ಲಿ ಹೆದ್ದಾರಿಗಳ ದುರಸ್ತಿಗಾಗಿ ವಾರದೊಳಗೆ ಪ್ರತೀ ಕಿಮೀಗೆ ರೂ.20 ಸಾವಿರ ಅನುದಾನ...

ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ; ಲೋಕೋಪಯೋಗಿ ಸಚಿವ ರೇವಣ್ಣ
ರಸ್ತೆ ಕಾಮಗಾರಿಯಲ್ಲಿ ಕಳಪೆ ಕಾರ್ಯ ಮಾಡುವ ಹಾಗೂ ಕಾರ್ಯಗಳಲ್ಲಿ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಭಾನುವಾರ ಹೇಳಿದ್ದಾರೆ...

ಎಸ್.ಎಂ. ಕೃಷ್ಣ ದಂಪತಿ ಆಶೀರ್ವಾದ ಪಡೆದ ರೇವಣ್ಣ!
ಅಮವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸುವ ಸಲುವಾಗಿ ಆದಿಚುಂಚನಗಿರಿಯ ಶ್ರೀಕಾಲಭೈರವೇಶ್ವರ ಸನ್ನಿಧಾನಕ್ಕೆ ಆಗಮಿಸಿದ್ದ ಹೆಚ್.ಡಿ.ರೇವಣ್ಣ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ದಂಪತಿಗಳ ಕಾಲಿಗೆರಗಿ...

