ರಾಜ್ಯHPV ಕಡ್ಡಾಯವಲ್ಲ; ಹೆಣ್ಣುಮಕ್ಕಳಿಗೆ ಲಸಿಕೆ ಹಾಕಿಸಬೇಕೇ ಬೇಡವೇ ಎಂಬುದು ಪೋಷಕರ ನಿರ್ಧಾರಕ್ಕೆ ಬಿಟ್ಟದ್ದು: ಸಚಿವ ಯು.ಟಿ ಖಾದರ್
ಈ ಬಗ್ಗೆ ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಿ, ಲಸಿಕೆಯ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ವ್ಯಾಪಕ ಜಾಗೃತಿ ಅಭಿಯಾನ ನಡೆಸುತ್ತಿದೆ. ನಾವು ಜನರಲ್ಲಿ ಜಾಗೃತಿ ಮೂಡಿಸಬಹುದು, ಲಸಿಕೆಯ ಮಹತ್ವವನ್ನು ತಿಳಿಸಬಹುದು.