ಸಿನಿಮಾ ಸುದ್ದಿವೀರಗಾಸೆ ಕಲಾವಿದರಿಗೆ, ಕಲೆಗೆ ಅವಮಾನ ಮಾಡಿಲ್ಲ, ಇಂದು ಕಲಾವಿದರನ್ನು ಭೇಟಿ ಮಾಡುತ್ತೇನೆ: ಡಾಲಿ ಧನಂಜಯ್
ಡಾಲಿ ಧನಂಜಯ್ ಅಭಿನಯದ ರಾಜ್ಯಾದ್ಯಂತ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿರುವ ‘ಹೆಡ್ ಬುಷ್’ (head bush) ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವಿವಾದ ಹುಟ್ಟಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಡಾಲಿ ಧನಂಜಯ್ ಮತ್ತು ಚಿತ್ರತಂಡದ ಬಗ್ಗೆ ಪರ-ವಿರೋಧ ಪ್ರತಿಕ್ರಿಯೆ ಕೇಳಿಬರುತ್ತಿದೆ.