ದೇಶಒಡಿಶಾ: ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ; ಖಾಸಗಿ ಶಾಲೆ ಹೆಡ್ ಮಾಸ್ಟರ್ ಬಂಧನ
ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯೊಂದರ 45 ವರ್ಷದ ಮುಖ್ಯೋಪಾಧ್ಯಾಯರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.