ಶಾಲೆಯ ಶೌಚಾಲಯಕ್ಕೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯ ಶಿಕ್ಷಕರಾದ ಜಯಪ್ಪ(55) ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.