ಸಿನಿಮಾ ಸುದ್ದಿಹೆದರಬೇಡ... ಕ್ಷಮಿಸಬೇಡ: ಮತ್ತೆ ಕೈಜೋಡಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಹರ್ಷ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಿರ್ದೇಶ ಎ ಹರ್ಷ ಕಾಂಬಿನೇಷನ್ ಎಂದ್ರೆ ಅಲ್ಲೊಂದು ಭರ್ಜರಿ ಸಿನಿಮಾವಂತೂ ಗ್ಯಾರಂಟಿ ಎಂಬ ನಿರೀಕ್ಷೆ ಸಹಜವಾಗಿಯೇ ಹುಟ್ಟಿಕೊಂಡು ಬಿಟ್ಟಿದೆ. ಈಗಾಗಲೇ ಈ ಇಬ್ಬರ ಕಾಂಬಿನೇಷನ್ ನಲ್ಲಿ ಎರಡು ಸಿನಿಮಾ ಭರ್ಜರಿ ಹಿಟ್ ನೀಡಿದ್ದು...