ರಾಜ್ಯಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಪರಿಶೀಲನೆ
ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದ್ದಾರೆ.