ಕೆರೆ ಒತ್ತುವರಿ ಹಾಗೂ ತ್ಯಾಜ್ಯ ವಸ್ತುಗಳನ್ನು ಸುರಿಯುವ ರಾಜಕೀಯ ಪುಡಾರಿಗಳಿಂದ ಕಳೆದ ಎರಡು ವರ್ಷಗಳಿಂದ ಜಿಗಣಿ- ಬೊಮ್ಮ ಸಂದ್ರ ರಸ್ತೆ ಬಳಿಯ ಹೆನ್ನಾಗರ ಕೆರೆ ಸುತ್ತಮುತ್ತಲಿನ ನಿವಾಸಿಗಳು ಭಯದಲ್ಲಿ ಬದುಕುವಂತಾಗಿದೆ.