ವಿದೇಶ'ಹೆಪಟೈಟಿಸ್ ಸಿ ವೈರಸ್' ಪತ್ತೆ ಮಾಡಿದ ಮೂವರು ಸಾಧಕರಿಗೆ ವೈದ್ಯಕೀಯ ನೊಬೆಲ್
2020ನೇ ಸಾಲಿನ ವೈದ್ಯಕೀಯ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು, 'ಹೆಪಟೈಟಿಸ್ ಸಿ ವೈರಸ್' ಆವಿಷ್ಕರಿಸಿದ ಮೂವರು ಸಾಧಕರಾದ ಹಾರ್ವೆ ಜೆ.ಆಲ್ಟರ್, ಮಿಷೆಲ್ ಹೌಟನ್ ಹಾಗೂ ಚಾರ್ಲ್ಸ್ ಎಂ.ರೈಸ್ ಅವರು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.