ಯುವತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನೆಪದಲ್ಲಿ ನೀಡಿದ ಹಿಂಸೆಯನ್ನು ತಾಳಲಾರದೆ ಯುವಕನೊಬ್ಬ ರೈಲಿಗೆ ತಲೆಕೊಟ್ಟ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಬ್ಬಗೋಡಿಯಲ್ಲಿ ಬುಧವಾರ ನಡೆದಿದೆ...