ಹೆಬ್ಬಾಳ ಜಂಕ್ಷನ್

ಬೆಂಗಳೂರಿನ ತ್ರೀ ಲೇನ್ ಸುರಂಗ ರಸ್ತೆ ಕಾಮಗಾರಿ: ಗುದ್ದಲಿ ಪೂಜೆ ನೆರವೇರಿಸಿದ CM ಡಿ ಕೆ ಶಿವಕುಮಾರ್, ಇದರ ವೈಶಿಷ್ಟ್ಯತೆಯೇನು?-Video
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆಗೆ ವಿವಿಧ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿದೆ.

ಹೆಬ್ಬಾಳ ಅಪಘಾತ: ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ
ಬೆಂಗಳೂರಿನ ಹೆಬ್ಬಾಳದ ಕೆಂಪಾಪುರ ಜಂಕ್ಷನ್ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ಪೋರ್ಟ್ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದಾರೆ..

