ಹೆಬ್ಬಾಳ ಮೇಲ್ಸೇತುವೆ

Hebbal Flyover: 2ನೇ ಲೂಪ್ ಉದ್ಘಾಟನೆ; ಈ ವರ್ಷ ಬೆಂಗಳೂರಿನಲ್ಲಿ ಮಹತ್ವದ ಯೋಜನೆಗಳು ಜಾರಿ; ಡಿಕೆಶಿ ಸುಳಿವು
ಹೆಬ್ಬಾಳ ಬಳಿ ಸಂಚಾರ ದಟ್ಟಣೆ ಕುರಿತು ಹಲವು ದೂರುಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಾವು ತಕ್ಷಣ ಕ್ರಮ ಕೈಗೊಂಡು ಪರಿಹಾರ ಕಂಡುಕೊಂಡಿದ್ದೇವೆ. ಇದರಿಂದ ಸಂಚಾರ ದಟ್ಟಣೆ ಗಣನೀಯವಾಗಿ ಕಡಿಮೆಯಾಗುತ್ತದೆ.

ವಾಹನ ಸವಾರರಿಗೆ ಗುಡ್‌ನ್ಯೂಸ್: ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಸಂಚಾರಕ್ಕೆ ಮುಕ್ತ
ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ‍್ಯಾಂಪ್ ಸಂಚಾರಕ್ಕೆ ಮುಕ್ತವಾಗಿದ್ದು, ಯಲಹಂಕ, ಸಹಕಾರನಗರ, ಜಕ್ಕೂರು, ತುಮಕೂರು ರಸ್ತೆಯ ವಾಹನಗಳು ನಗರ ಪ್ರವೇಶಿಲು ಅನುಕೂಲ ಆಗಿದೆ

News headlines 18-08-2025 | ಧರ್ಮಸ್ಥಳ ಕೇಸ್: ಶವ ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ; ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ; ಲೈಂಗಿಕ ಕಿರುಕುಳ: UP ಮಾಜಿ ಶಾಸಕನ ವಿರುದ್ಧ ಬೆಂಗಳೂರಿನಲ್ಲಿ ಕೇಸ್

ಪಟ್ಟಂದೂರು ಅಗ್ರಹಾರ, ಹೆಬ್ಬಾಳದ ಈ ರಸ್ತೆಗಳಲ್ಲಿ 4 ದಿನ ವಾಹನ ಸಂಚಾರ ನಿರ್ಬಂಧ; ಪರ್ಯಾಯ ಮಾರ್ಗದ ಬಗ್ಗೆ ಇಲ್ಲಿದೆ ವಿವರ
ಮೇ.18 ದಿಂದ ನಾಲ್ಕು ದಿನಗಳ ಕಾಲ ಈ ಮಾರ್ಗದಲ್ಲಿ ದೀಪೋತ್ಸವ ಮತ್ತು ದೇವರ ಪಲ್ಲಕ್ಕಿಗಳ ಉತ್ಸವಗಳ ಕಾರ್ಯಕ್ರಮ ನಡೆಯಲಿದೆ.

BMTC ವೋಲ್ವೋ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ; ಆರು ವಾಹನ ಜಖಂ, ಬೈಕ್ ಸವಾರನಿಗೆ ಗಾಯ; Video
ವೋಲ್ವೋ ಬಸ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಹೊತ್ತು ಎಚ್‌ಎಸ್‌ಆರ್ ಲೇಔಟ್ ಕಡೆಗೆ ಹೋಗುತ್ತಿತ್ತು.

ಚಾಲಕನ ಅತಿರೇಕದ ವರ್ತನೆ: ಚಾಲಕನನ್ನು 100 ಮೀಟರ್ ಕಾರಿನಿಂದ ತಳ್ಳಿಕೊಂಡು ಹೋದ ಭೂಪ!
ಹೆಬ್ಬಾಳ ಮೇಲ್ಸೇತುವೆಯಲ್ಲಿ ಇಬ್ಬರು ಕಾರು ಚಾಲಕರ ನಡುವೆ ನಡೆದ ಜಗಳದ ವೇಳೆ ಚಾಲಕನೊಬ್ಬ ಕಾರಿನ ಬಾನೆಟ್ ಏರಿ ಕುಳಿತಾಗ ಕಾರು ಚಲಾಯಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೆಬ್ಬಾಳ ಮೇಲ್ಸೇತುವೆ ನವೀಕರಣ ಕಾಮಗಾರಿ ಪುನಾರಂಭ
ದೀರ್ಘಾವಧಿಯಿಂದ ವಾಹನ ದಟ್ಟಣೆ ಎದುರಿಸುತ್ತಿದ್ದ ಹೆಬ್ಬಾಳ ಮೇಲ್ಸೇತುವೆಯ ನವೀಕರಣ ಕಾಮಗಾರಿ ಪುನಾರಂಭಗೊಳ್ಳುತ್ತಿದೆ.

