ರಾಜ್ಯBelagavi Black Buck Death Case: 31 ಕೃಷ್ಣಮೃಗಗಳ ಸಾವಿಗೆ Hemorrhagic Septicemia ಸೋಂಕು ಕಾರಣ..!
ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್ ಮತ್ತು ಹಿರಿಯ ವನ್ಯಜೀವಿ ಪಶುವೈದ್ಯ ಡಾ. ಪ್ರಯಾಗ್ ನೇತೃತ್ವದ ಉನ್ನತ ಮಟ್ಟದ ತಜ್ಞರ ಸಮಿತಿಯು ಮಂಗಳವಾರ ಮೃಗಾಲಯವನ್ನು ಪರಿಶೀಲಿಸಿತು.