ಹೆರಿಗೆ

ಜಾರ್ಖಂಡ್: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆರಿಗೆ; ತಾಯಿ, ನವಜಾತ ಶಿಶು ಸಾವು; ಇದಕ್ಕೆ ಯಾರು ಹೊಣೆ?
ಜಾರ್ಖಂಡ್‌ನ ಸೆರೈಕೆಲಾ-ಖಾರ್ಸವಾನ್‌ನಲ್ಲಿರುವ ರಾಜನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಮೊಬೈಲ್ ಫೋನ್ ಬೆಳಕಿನಲ್ಲಿ ಹೆರಿಗೆ ಮಾಡಿಸಿದ್ದು ಈ ವೇಳೆ ಮಹಿಳೆ ಮತ್ತು ನವಜಾತ ಶಿಶು ಸಾವನ್ನಪ್ಪಿದೆ.

'ಇಂದು ಚಂದ್ರ ಗ್ರಹಣ, ಡೆಲಿವರಿ ಬೇಡ ಪ್ಲೀಸ್': ಹೆರಿಗೆಗೆ ಒಪ್ಪದ ಮಹಿಳೆಯರು, ಮನವೊಲಿಸಲು ವೈದ್ಯರು ಹೈರಾಣ!
ಚಂದ್ರಗ್ರಹಣದ ಸಮಯದಲ್ಲಿ ಹೆರಿಗೆಯಾದರೆ, ಅದು ಮಗು ಹಾಗೂ ತಾಯಿ ಇಬ್ಬರಿಗೂ ಅಪಾಯವನ್ನುಂಟು ಮಾಡುತ್ತದೆ ಎಂಬ ನಂಬಿಕೆಯಿಂದಾಗಿ ಹಲವು ಮಹಿಳೆಯರು ಹೆರಿಗೆ ಮುಂದೂಡುವಂತೆ ವೈದ್ಯರನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನಲ್ಲಿ ರೈಲ್ವೆ ಸಿಬ್ಬಂದಿಯ ಸಹಾಯದಿಂದ ಮಹಿಳೆಗೆ ಹೆರಿಗೆ!
ರೈಲು ಸಂಖ್ಯೆ 12836 SMVT ಬೆಂಗಳೂರು-ಹಟಿಯಾ ಎಕ್ಸ್‌ಪ್ರೆಸ್‌ನಲ್ಲಿ ಹಟಿಯಾಗೆ ತೆರಳುತ್ತಿದ್ದ 23 ವರ್ಷದ ಅರ್ಚನಾ ಕುಮಾರಿ ಅವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತು.

Jhansi Railway Station ಪ್ಲಾಟ್‌ಫಾರ್ಮ್‌ನಲ್ಲೇ ಹೆರಿಗೆ ಮಾಡಿಸಿದ Indian Army ವೈದ್ಯ: ಪಾಕೆಟ್ ಚಾಕು, ಹೇರ್ ಕ್ಲಿಪ್ ಬಳಕೆ! ವ್ಯಾಪಕ ಮೆಚ್ಚುಗೆ
ಭಾರತೀಯ ಸೇನೆಯ ವೈದ್ಯ ಮೇಜರ್ ಡಾ.ರೋಹಿತ್ ಬಚ್‌ವಾಲಾ (31) ಅವರು ಮಹಿಳೆಗೆ ಹೆರಿಗೆ ಮಾಡಿಸಿ ತಾಯಿ ಮತ್ತು ಆಕೆಯ ಮಗುವಿನ ಜೀವ ಉಳಿಸಿದ್ದಾರೆ.

ಕಲಬುರಗಿ: ಗಂಡು ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ; ಅಪ್ರಾಪ್ತೆಯ ಸೋದರ ಸಂಬಂಧಿ ಬಂಧನ
ಹಾಸ್ಟೆಲ್ ನಲ್ಲಿ ವಾಸವಿದ್ದೆ ಅಪ್ರಾಪ್ತ ಬಾಲಕಿ ಕಳೆದ ತಿಗಳು ಗಂಡು ಮಗುವಿಗೆ ಜನ್ಮ ನೀಡಿದ್ದಳು, ಆಕೆ ಗರ್ಭ ಧರಿಸಲು ಕಾರಣವಾಗಿದ್ದ ವಿದ್ಯಾರ್ಥಿನಿ ಸೋದರ ಸಂಬಂಧಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಮಧುಗಿರಿಯಲ್ಲೊಂದು ಆಘಾತಕಾರಿ ಘಟನೆ: ಹಾಸ್ಟೆಲ್ ನಲ್ಲಿದ್ದ ಅಪ್ರಾಪ್ತ ಬಾಲಕಿಗೆ ಹೆರಿಗೆ; ವಾರ್ಡನ್ ಅಮಾನತು
ಮಧುಗಿರಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣದ ಸಂಬಂಧ ವಸತಿ ನಿಲಯದ ಮಹಿಳಾ ವಾರ್ಡನ್‌ನನ್ನು ಬುಧವಾರ ಅಮಾನತುಗೊಳಿಸಲಾಗಿದೆ.

ಬೆಳಗ್ಗೆ ತಾಲೀಮು ನಡೆಸಿ ಸಂಜೆ ಹೆಣ್ಣುಮರಿಗೆ ಜನ್ಮ ನೀಡಿದ ಜಂಬೂ ಸವಾರಿಗೆ ಬಂದಿದ್ದ ನೇತ್ರಾವತಿ ಆನೆ
ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ 28 ವರ್ಷದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ.

ಸ್ತನ್ಯಪಾನದಿಂದ ಪ್ರಸವಾನಂತರದ ಖಿನ್ನತೆ ದೂರ!
ನವಜಾತ ಶಿಶುವಿನ ಬೆಳವಣಿಗೆಯ ಪ್ರಯಾಣದಲ್ಲಿ ಸ್ತನ್ಯಪಾನವು ಅತ್ಯಂತ ಅವಶ್ಯಕ ಭಾಗವಾಗಿದೆ. ಮಗು ತನ್ನ ತಾಯಿಯ ಎದೆಹಾಲಿನ ಸೇವನೆಯಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಪಡೆಯುತ್ತದೆ, ಜೊತೆಗೆ ಸ್ತನ್ಯಪಾನದಿಂದ ಹಲವಾರು ಆರೋಗ್ಯ ಪ್ರಯೋಜನಗಳು ತಾಯಿ ಮತ್ತು ಮಗು ಇಬ್ಬರಿಗೂ ಲಭಿಸುತ್ತದೆ.

ಗುಜರಾತ್: ಬಿಪರ್ಜಾಯ್ ಚಂಡಮಾರುತದ ಅವಧಿಯಲ್ಲಿ 707 ಮಹಿಳೆಯರಿಗೆ ಹೆರಿಗೆ!
ಗುಜರಾತ್ ನಲ್ಲಿ ಬಿಪರ್ಜಾಯ್ ಚಂಡಮಾರುತದ ಅವಧಿಯಲ್ಲಿ 707 ಮಹಿಳೆಯರಿಗೆ ಹೆರಿಗೆಯಾಗಿದೆ.

